March 21, 2026

ರಾಜ್ಯ ಬಜೆಟ್ 2023: ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ, ಗೃಹಿಣಿಯರಿಗೆ ತಿಂಗಳಿಗೆ 500 ರೂ. ಸಹಾಯ ಧನ, ಶಾಲಾ, ಕಾಲೇಜು ವಿದ್ಯಾರ್ಥಿನಿಗಳಿಗೆ ಉಚಿತ ಬಸ್ ಪಾಸ್

0
image_editor_output_image1993107830-1676610556276.jpg

ಬೆಂಗಳೂರು: 2023ನೇ ಬಜೆಟ್‌ನಲ್ಲಿ ಎಲ್ಲ ಸಮುದಾಯದ ಮತದಾರರನ್ನು ಸೆಳೆಯುವತ್ತ ಗಮನ ಹರಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ಮಂಡಿಸುತ್ತಿರುವ ಬಜೆಟ್‌ನ ಮುಖ್ಯಾಂಶಗಳು ಇಲ್ಲಿವೆ.

➤ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ

➤ಗೃಹಿಣಿಯರಿಗೆ ತಿಂಗಳಿಗೆ ₹ 500 ಸಹಾಯ ಧನ

➤ ಶಾಲಾ, ಕಾಲೇಜು ವಿದ್ಯಾರ್ಥಿನಿಗಳಿಗೆ ಉಚಿತ ಬಸ್ ಪಾಸ್

➤ ರೈತರಿಗೆ ₹5 ಲಕ್ಷ ರೂಪಾಯಿವರೆಗಿನ ಬಡ್ಡಿ ರಹಿತ ಸಾಲ

➤ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ

➤ ಮಹಿಳಾ ಸಂಘಟಿತ ಕಾರ್ಮಿಕರಿಗೂ ಉಚಿತ ಬಸ್ ಪಾಸ್

➤ ನೇತಾರ ಸಮ್ಮಾನ ಯೋಜನೆಯಡಿ ಸಹಾಯಧನ 3 ಸಾವಿರ ರೂಪಾಯಿಯಿಂದ 5 ಸಾವಿರಕ್ಕೆ ಏರಿಕೆ.

Leave a Reply

Your email address will not be published. Required fields are marked *

You may have missed

error: Content is protected !!