March 22, 2026

➤➤ರಾಜ್ಯ ಬಜೆಟ್ 2023: ➤ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ ➤ ಮಹಿಳಾ ಸಂಘಟಿತ ಕಾರ್ಮಿಕರಿಗೂ ಉಚಿತ ಬಸ್ ಪಾಸ್ ➤ ನೇತಾರ ಸಮ್ಮಾನ ಯೋಜನೆಯಡಿ ಸಹಾಯಧನ 5 ಸಾವಿರಕ್ಕೆ ಏರಿಕೆ.

0
image_editor_output_image1765168405-1676611196571.jpg

ಬೆಂಗಳೂರು: 2023ನೇ ಸಾಲಿನ ರಾಜ್ಯ ಬಜೆಟ್‌ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ. ಇದರ ಮುಖ್ಯಾಂಶಗಳು ಇಲ್ಲಿವೆ.

➤ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ

➤ ಮಹಿಳಾ ಸಂಘಟಿತ ಕಾರ್ಮಿಕರಿಗೂ ಉಚಿತ ಬಸ್ ಪಾಸ್

➤ ನೇತಾರ ಸಮ್ಮಾನ ಯೋಜನೆಯಡಿ ಸಹಾಯಧನ 3 ಸಾವಿರ ರೂಪಾಯಿಯಿಂದ 5 ಸಾವಿರಕ್ಕೆ ಏರಿಕೆ.

➤ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ

➤ಗೃಹಿಣಿಯರಿಗೆ ತಿಂಗಳಿಗೆ ₹ 500 ಸಹಾಯ ಧನ

➤ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

➤ ರೈತರಿಗೆ ₹5 ಲಕ್ಷ ರೂಪಾಯಿವರೆಗಿನ ಬಡ್ಡಿ ರಹಿತ ಸಾಲ

Leave a Reply

Your email address will not be published. Required fields are marked *

error: Content is protected !!