March 21, 2026

➤➤ರಾಜ್ಯ ಬಜೆಟ್ 2023 UPDATES: ➤ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಹಾಯಧನ ಹೆಚ್ಚಳ

0
image_editor_output_image1053488173-1676614107342.jpg

ಬೆಂಗಳೂರು: 2023ನೇ ಸಾಲಿನ ರಾಜ್ಯ ಬಜೆಟ್‌ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ. ಇದರ ಮುಖ್ಯಾಂಶಗಳು ಇಲ್ಲಿವೆ.
ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಸಹಾಯಧನವನ್ನು 1000 ರೂ. ನಿಂದ 1500 ರೂ.ಗೆ ಏರಿಕೆ ಮಾಡಲಾಗುವುದು ಎಂದು ಘೋಷಿಸಿದರು.

ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಆರಂಭ. ಸರ್ಕಾರಿ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ದಾಖಲಾಗುವವರಿಗೆ ಶುಲ್ಕ ವಿನಾಯಿತಿ.

➤ ರೈತರಿಗೆ ತುರ್ತು ಸಂದರ್ಭದಲ್ಲಿ ಬೀಜ, ಗೊಬ್ಬರ ವಿತರಣೆಗೆ ₹10 ಸಾವಿರ ಕೋಟಿ ಅನುದಾನ

➤ ಸಣ್ವ, ಅತಿ ಸಣ್ಣ ರೈತರಿಗಾಗಿ ₹180 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ಕಿಸಾನ್ ಯೋಜನೆ ಘೋಷಣೆ.

➤ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಆರಂಭ. ಸರ್ಕಾರಿ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ದಾಖಲಾಗುವವರಿಗೆ ಶುಲ್ಕ ವಿನಾಯಿತಿ.

➤ ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ. ತುರ್ತು ಸಂದರ್ಭದಲ್ಲಿ ರೈತರಿಗೆ ಬೀಜ, ಗೊಬ್ಬರ ವಿತರಣೆಗೆ ಸಾಧ್ಯವಾಗುತ್ತದೆ. ಇದಕ್ಕಾಗಿ ₹10 ಸಾವಿರ ಕೋಟಿ ಅನುದಾನ.

* ಸಣ್ವ, ಅತಿ ಸಣ್ಣ ರೈತರಿಗಾಗಿ ₹180 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ಕಿಸಾನ್ ಯೋಜನೆ ಘೋಷಣೆ. ಮೀನಗಾರರ ಸುರಕ್ಷತೆಗಾಗಿ ₹ 17 ಕೋಟಿ ಅನುದಾನದಲ್ಲಿ ಬೋಟ್‌ಗಳಲ್ಲಿ ಜಿಪಿಎಸ್‌ ಅಳವಡಿಕೆ

➤ ಪ್ರಾಣಿ ಕಲ್ಯಾಣಕ್ಕಾಗಿ ಪ್ರಾಣಿ ಕಲ್ಯಾಣ ಮಂಡಳಿಗೆ ₹ 5 ಕೋಟಿ ಅನುದಾನ ಹಾಗೂ ಸಂಚಾರಿ ಪ್ರಾಣಿ ಚಿಕಿತ್ಸೆ ಕೇಂದ್ರ ಸ್ಥಾಪನೆ

➤ ಬಳ್ಳಾರಿಯಲ್ಲಿ ಮೆಘಾ ಡೈರಿ ಸ್ಥಾಪನೆಗೆ ₹ 100 ಕೋಟಿ ಅನುದಾನ

➤ ಅಡಿಕೆ ಬೆಳೆ ರೋಗ ನಿಯಂತ್ರಣಕ್ಕೆ ನೂತನ ತಂತ್ರಜ್ಞಾನ ಅಭಿವೃದ್ಧಿಗೆ ತೀರ್ಥಹಳ್ಳಿ ಕೃಷಿ ಕೇಂದ್ರಕ್ಕೆ ₹ 10 ಕೋಟಿ ಅನುದಾನ

➤ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ

➤ ಮಹಿಳಾ ಸಂಘಟಿತ ಕಾರ್ಮಿಕರಿಗೂ ಉಚಿತ ಬಸ್ ಪಾಸ್

➤ ನೇತಾರ ಸಮ್ಮಾನ ಯೋಜನೆಯಡಿ ಸಹಾಯಧನ 3 ಸಾವಿರ ರೂಪಾಯಿಯಿಂದ 5 ಸಾವಿರಕ್ಕೆ ಏರಿಕೆ.

➤ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ

➤ಗೃಹಿಣಿಯರಿಗೆ ತಿಂಗಳಿಗೆ ₹ 500 ಸಹಾಯ ಧನ

➤ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

➤ ರೈತರಿಗೆ ₹5 ಲಕ್ಷ ರೂಪಾಯಿವರೆಗಿನ ಬಡ್ಡಿ ರಹಿತ ಸಾಲ

Leave a Reply

Your email address will not be published. Required fields are marked *

You may have missed

error: Content is protected !!