March 21, 2026

ವಿಟ್ಲ: ಕಾರು ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಾಯ

0
IMG-20230217-WA0058.jpg

ವಿಟ್ಲ: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ನಡೆದಿದೆ.

ಮಾರುತಿ 800 ಕಾರು ಮತ್ತು ಬೈಕ್ ನಡುವೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬೈಕ್ ಸವಾರ ಶಿವಾಜಿನಗರ ಕುಜಪ್ಪಾಡಿ ನಿವಾಸಿ ಶಶಿಧರ್ ರವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

ಗಾಯಾಳುವನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!