May 14, 2026

ಕಾಡ್ಗಿಚ್ಚಿಗೆ ಸಿಲುಕಿ ಫಾರೆಸ್ಟ್ ಗಾರ್ಡ್ ಸಾವು

0
image_editor_output_image950328770-1676694002668.jpg

ಹಾಸನ: ಸಕಲೇಶಪುರ ತಾಲ್ಲೂಕಿನ ಪಶ್ಚಿಮಘಟ್ಟದ ಕಾಡ್ಗಿಚ್ಚಿಗೆ ಸಿಲುಕಿ ಬೆಂದು ಹೋಗಿದ್ದ ಫಾರೆಸ್ಟ್ ಗಾರ್ಡ್ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಸುಂದರೇಶ್ ಎಂಬವರು ಮೃತಪಟ್ಟಿದ್ದಾರೆ. ಕಾಡ್ಗಿಚ್ಚು ನಂದಿಸಲು ಹೋಗಿದ್ದ ತಂಡದಲ್ಲಿ ಸುಂದರೇಶ್‌ ಅವರೂ ಇದ್ದರು. ಇವರಿಗೆ ಬೆಂಕಿ ಆವರಿಸಿ ಗಂಭೀರ ಗಾಯಗೊಂಡಿದ್ದರು.

ಫೆಬ್ರುವರಿ 16 ರ ಗುರುವಾರ ಮಧ್ಯಾಹ್ನ ಕಾಡುಮನೆ ಎಸ್ಟೇಟ್ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿತ್ತು

Leave a Reply

Your email address will not be published. Required fields are marked *

error: Content is protected !!