December 19, 2025

ಬಂಟ್ವಾಳ: ಜೂಜು ಅಡ್ಡೆಗೆ ಬಂಟ್ವಾಳ ಎ ಎಸ್ ಪಿ ತಂಡದಿಂದ ದಾಳಿ:
ಎಂಟು ಮಂದಿಯ ಬಂಧನ

0
IMG-20211118-WA0017.jpg

ಬಂಟ್ವಾಳ: ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದ ಪೊನ್ನೋಡಿ‌ ಎಂಬಲ್ಲಿ ಹಣವನ್ನು ಪಣಕ್ಕಿಟ್ಟು ಜೂಜಾಡುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಎ ಎಸ್ ಪಿ ಶಿವಾಂಷು ರಜಪೂತ್ ರವರು ಹಾಗೂ ತಂಡ ದಾಳಿ‌ಮಾಡಿದ್ದು, 8 ಮಂದಿಯನ್ನು ಬಂಧಿಸಿದ್ಧಾರೆ.

ಬಂಧಿತರು ಜೂಜಾಟಕ್ಕೆ ಬಳಸಿರುವ ಹಣ, ವಾಹನಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಎಎಸ್ ಪಿ ರವರ ನೇತೃತ್ವದ ತಂಡ‌ ಹಾಗೂ ಬಂಟ್ವಾಳ‌ ನಗರ ಠಾಣಾ ಪೋಲಿಸರು ಕಾರ್ಯಾಚರಣೆಯಲ್ಲಿ‌ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!