May 11, 2026

ಸುಳ್ಯ: ಕಾರುಗಳ ಮಧ್ಯೆ ಅಪಘಾತ: ಹಲವರಿಗೆ ಗಾಯ, ಆಸ್ಪತ್ರೆಗೆ ದಾಖಲು

0
IMG-20230219-WA0015.jpg

ಸುಳ್ಯ: ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡ ಘಟನೆ ಪೆರಾಜೆ ಸಮೀಪದ ಪಾಲಡ್ಕದಲ್ಲಿ ನಡೆದಿದೆ.

ಕಾರಿನಲ್ಲಿದ್ದವರು ಗಾಯಗೊಂಡಿದ್ದು ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಸುಳ್ಯ ಭಾಗದಿಂದ ಮಡಿಕೇರಿ ಕಡೆ ಹೋಗುತ್ತಿದ್ದ ಕಾರು ಹಾಗೂ ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರುಗಳ ಮಧ್ಯೆ ಅಪಘಾತ ಸಂಭವಿಸಿದೆ.

ಇನ್ನು ಅಪಘಾತದಲ್ಲಿ ಕಾರುಗಳು ತೀವ್ರ ತರಹದಲ್ಲಿ ಜಖಂಗೊಂಡಿದೆ. ಕಾರುಗಳ ಮುಂಭಾಗ ನಜ್ಜುಗುಜ್ಜಾಗಿದೆ

Leave a Reply

Your email address will not be published. Required fields are marked *

error: Content is protected !!