March 21, 2026

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್. ಕೆ. ಭಗವಾನ್ ನಿಧನ

0
image_editor_output_image1871953461-1676870226171.jpg

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್ ಕೆ ಭಗವಾನ್ (95) ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.

ಸುಮಾರು 20 ವರ್ಷದಿಂದ ಹೃದಯದ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಸೋಮವಾರ ಬೆಳಗ್ಗೆ 6.10ರಲ್ಲಿ ಅವರು ಇಹಲೋಕ ತ್ಯಜಿಸಿದರು.

Leave a Reply

Your email address will not be published. Required fields are marked *

You may have missed

error: Content is protected !!