ವೇಣೂರು: ಬೈಕ್ ಗೆ ಪಿಕಪ್ ಢಿಕ್ಕಿ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ತಾಲೂಕಿನ ಕೊಕ್ರಾಡಿಯಲ್ಲಿ ನಡೆದಿದೆ.
ಮನೆಯಿಂದ ಮೂಡಬಿದ್ರೆಯ ಕಾಲೇಜಿಗೆಂದು ಹೊರಟಿದ್ದಾಗ ಪಿಕಪ್ ವಾಹನ ಢಿಕ್ಕಿ ಒಡೆದು ಉಜ್ವಲ್ ಹೆಗ್ಡೆ (19) ವಿದ್ಯಾರ್ಥಿ ಮೃತಪಟ್ಟಿದ್ದಾನೆ..
ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

