September 20, 2024

ಪುತ್ತೂರು: ನಿಯಂತ್ರಣ ತಪ್ಪಿ ಕಾರು ಪಲ್ಟಿ: ಪ್ರಯಾಣಿಕರು ಪಾರು

0

ಪುತ್ತೂರು: ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೌಡಿಚ್ಚಾರು ಸಮೀಪ ನಡೆದಿದೆ.

ಪುತ್ತೂರಿನಿಂದ ಸುಳ್ಯ ಕಡೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕೌಡಿಚ್ಚಾರು ಸಮೀಪ ಪಲ್ಟಿಯಾಗಿದೆ.

ಘಟನೆಯಲ್ಲಿ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮತ್ತು ಆಕೆಯ ತಂದೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ..

Leave a Reply

Your email address will not be published. Required fields are marked *

error: Content is protected !!