ಬೆಂಗಳೂರು, ಫೆಬ್ರವರಿ 21; ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿ ನೋಡಿದ್ದ ಕರ್ನಾಟಕ ಸರ್ಕಾರ ವರ್ಗಾವಣೆಯ ತೀರ್ಮಾನ ಕೈಗೊಂಡಿದೆ.
ಮಂಗಳವಾರ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಎಂಡಿ ರೂಪಾ ಮೌದ್ಗಿಲ್ ಮತ್ತು ರಾಜ್ಯ ಮುಜರಾಯಿ ಇಲಾಖೆಯ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
