December 15, 2025

ಮಾರ್ಚ್ 9 ರಿಂದ ಪರೀಕ್ಷೆಗಳು ಪ್ರಾರಂಭ: ಹಿಜಾಬ್ ವಿಚಾರ ತುರ್ತು ವಿಚಾರಣೆಗಾಗಿ ಪೀಠ ರಚಿಸಿದ ಸುಪ್ರೀಂ ಕೋರ್ಟ್

0
Screenshot_2023-02-22-12-58-19-56_680d03679600f7af0b4c700c6b270fe7.jpg

ನವದೆಹಲಿ: ಮಾರ್ಚ್ 9 ರಿಂದ ಪರೀಕ್ಷೆಗಳು ಪ್ರಾರಂಭವಾಗುತ್ತವೆ. ಹಿಜಾಬ್ ಧರಿಸಿ ಸರ್ಕಾರಿ ಸಂಸ್ಥೆಗಳಲ್ಲಿ ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶ ನೀಡುವಂತೆ ಕರ್ನಾಟಕದ ವಿದ್ಯಾರ್ಥಿನಿಯರ ಗುಂಪೊಂದು ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದೆ.

ಈ ಬಗ್ಗೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ತುರ್ತು ವಿಚಾರಣೆಗಾಗಿ ಮೂವರು ನ್ಯಾಯಮೂರ್ತಿಗಳ ಪೀಠವನ್ನು ರಚಿಸುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!