December 15, 2025

ವಿಟ್ಲ: ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿ ಖಾನೆಗೆ ಸಾಗಿಸುತ್ತಿದ್ದ ವೇಳೆ ಕಾರು ಪಲ್ಟಿ: ಆರೋಪಿಗಳು ಪರಾರಿ

0
IMG-20230223-WA0012.jpg

ವಿಟ್ಲ: ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ವೇಳೆ ಕಾರು ಪಲ್ಟಿಯಾದ ಘಟನೆ ವಿಟ್ಲ ಕಂಬಳಬೆಟ್ಟು ಮಸೀದಿ ಬಳಿ ನಡೆದಿದೆ.

ಕಾರೊಂದರಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದು, ಈ ವೇಳೆ ಕಾರು ಪಲ್ಟಿಯಾಗಿದೆ.

ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯ ಬೇಕಿದೆ..

Leave a Reply

Your email address will not be published. Required fields are marked *

error: Content is protected !!