April 26, 2025

4 ಲಕ್ಷ ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ದ AAP ಶಾಸಕನ ಬಂಧನ

0

ಚಂಡೀಗಡ: ಲಂಚ ಪ್ರಕರಣಕ್ಕೆ ಸಂಬಂಧಿಸಿ ಪಂಜಾಬ್‌ನ ಭಟಿಂಡಾ ಗ್ರಾಮಾಂತರ ಕ್ಷೇತ್ರದ ಆಮ್‌ ಆದ್ಮಿ ಪಕ್ಷದ (ಎಎಪಿ) ಶಾಸಕ ಅಮಿತ್ ರತನ್ ಕೋಟ್‌ಫಟ್ಟಾ ಅವರನ್ನು ಬಂಧಿಸಲಾಗಿದೆ.

₹4 ಲಕ್ಷ ಲಂಚ ಪಡೆಯುವಾಗ ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ ಅಮಿತ್ ರತನ್ ಅವರನ್ನು ಪಂಜಾಬ್ ವಿಜಿಲೆನ್ಸ್ ಬ್ಯೂರೋ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಭಟಿಂಡಾದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ.

 

 

Leave a Reply

Your email address will not be published. Required fields are marked *

error: Content is protected !!