March 21, 2026

ಪತ್ನಿಯ ಶೀಲ ಶಂಕಿಸಿ ಕೊಲೆ: ಆರೋಪಿಯ ಬಂಧನ

0
image_editor_output_image-2400640-1677222057410.jpg

ರಾಯಚೂರು: ಪತ್ನಿಯ ಶೀಲ ಶಂಕಿಸಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆಗೈದ ಘಟನೆ ಮಾನ್ವಿ ತಾಲೂಕಿನ ಸಾದಾಪುರ ಗ್ರಾಮದಲ್ಲಿ ನಡೆದಿದೆ.

ಪವಿತ್ರಾ (22) ಕೊಲೆಯಾದ ಮಹಿಳೆ. ನಾಗರಾಜ ಕೊಲೆಗೈದ ಆರೋಪಿಯಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಒಂದು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ದಂಪತಿ ಆರಂಭದಲ್ಲಿ ಚೆನ್ನಾಗಿಯೇ ಇದ್ದರು. ದಿನ ಕಳೆದಂತೆ ಪತಿ ನಾಗರಾಜ್ ಪತ್ನಿಯ ಶೀಲ ಶಂಕಿಸಿ ಆಗಾಗ ಜಗಳ ಮಾಡುತ್ತಿದ್ದ. ಅದೇ ರೀತಿ ಶುರುವಾಗಿದ್ದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!