March 21, 2026

ಉಡುಪಿ: ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ನಾಪತ್ತೆ

0
image_editor_output_image-381377229-1677228093422.jpg

ಉಡುಪಿ: ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ ಬೆಳ್ಳಂಪಳ್ಳಿ ಗ್ರಾಮದ ಗೋಪಾಲ ಕಾಮತ್ ಅವರ ಪುತ್ರ ಜಯರಾಮ್ ಕಾಮತ್ (46) ನಾಪತ್ತೆಯಾದವರು.

ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ಜಯರಾಮ್ ಅವರನ್ನು ಕಾಯಿಲೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಫೆಬ್ರವರಿ 16ರಂದು ಉಡುಪಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Leave a Reply

Your email address will not be published. Required fields are marked *

You may have missed

error: Content is protected !!