ಕ್ರೈಂ ಸುದ್ದಿ ನಮ್ಮ ರಾಜ್ಯ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ: ನೈಜೀರಿಯಾ ಪ್ರಜೆಯ ಬಂಧನ reporter February 27, 2023 0 ಬೆಂಗಳೂರು: ಯುಕೆ ದೇಶದಲ್ಲಿ ಕೆಲಸ ಕೊಡಿಸೋದಾಗಿ ಹಣ ಹಾಕಿಸಿಕೊಂಡು ವಂಚನೆ ಮಾಡುತ್ತಿದ್ದ ನೈಜೀರಿಯಾ ಪ್ರಜೆ ನೋಕೋಚಾ ಕಾಸ್ಮೀರ್ನ ಬಂಧನವಾಗಿದೆ. ಕಾಸ್ಮೀರ್ ಶೆಲ್ ಆಯಿಲ್ ಕಂಪನಿಗಳಲ್ಲಿ ಮ್ಯಾನೆಜ್ಮೆಂಟ್ ಹುದ್ದೆ, ಸ್ಟಾಫ್ ನರ್ಸ್ ಮುಂತಾದ ಹುದ್ದೆ ಕೊಡಿಸುವುದಾಗಿ ಮೋಸ ಮಾಡಿರುವುದು ಕಂಡುಬಂದಿದೆ. Post navigation Previous: ಮಹಿಳಾ ಪಿಎಸ್ಐ ಜೊತೆ ಅಸಭ್ಯವಾಗಿ ವರ್ತನೆ: ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಬಂಧನNext: ಸುರತ್ಕಲ್: ಇಬ್ಬರ ತಂಡದಿಂದ ತಲವಾರು ದಾಳಿ: ರಿಕ್ಷಾ ಚಾಲಕನಿಗೆ ಗಾಯ More Stories ನಮ್ಮ ರಾಜ್ಯ ಮಂಗಳೂರು ಮೂಲದ ಕಾರು ಚರಂಡಿಗೆ ಬಿದ್ದು ಪಲ್ಟಿ reporter September 28, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಾಣಿ: ಕೋಕ್ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ reporter_2 September 28, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಕಾಸರಗೋಡು: KSEB ವಿದ್ಯುತ್ ಕೇಬಲ್ ಕಳವು: ಬಂಟ್ವಾಳದ ವ್ಯಕ್ತಿ ಸೇರಿ ನಾಲ್ವರ ಬಂಧನ reporter September 28, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.