ನಮ್ಮ ರಾಜ್ಯ ಶಾಸಕ ತನ್ವೀರ್ ಸೇಠ್ ಚುನಾವಣಾ ರಾಜಕೀಯದಿಂದ ನಿವೃತ್ತಿ?: ಎಐಸಿಸಿಗೆ ಪತ್ರ ಬರೆದ ಸೇಠ್ reporter February 28, 2023 0 ಮೈಸೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುವ ಹುಮ್ಮಸ್ಸಿನಲ್ಲಿರುವ ರಾಜ್ಯ ಕಾಂಗ್ರೆಸ್ಗೆ ಮೈಸೂರು ಭಾಗದಿಂದ ಬಿಗ್ ಶಾಕ್ ತಗುಲಿದೆ. ಮೈಸೂರಿನ ಎನ್.ಆರ್ ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್ ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ ಪತ್ರ ಬರೆದಿದ್ದಾರೆ. Post navigation Previous: ಪುದು ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶ: 2ನೇ ವಾರ್ಡ್’ನಲ್ಲಿ ಎಸ್ಡಿಪಿಐ ಬೆಂಬಲಿತ ಅಭ್ಯರ್ಥಿಗೆ ಗೆಲುವುNext: ಕುಂಜಿಬೆಟ್ಟು: ಡಿ.ಜೆ ಸೌಂಡ್ ಹಾಕಿದ್ದ ಮನೆಗೆ ಪೊಲೀಸರ ದಾಳಿ: FIR ದಾಖಲು More Stories ನಮ್ಮ ರಾಜ್ಯ ಯುವಕನ ಬ್ಲ್ಯಾಕ್ಮೇಲ್ಗೆ ಹೆದರಿ ಗೃಹಿಣಿ ಆತ್ಮಹತ್ಯೆ reporter September 25, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: ಕೋರ್ಟ್ ಆವರಣದಿಂದ ಕೊಲೆ ಆರೋಪಿ ಪರಾರಿ: 24 ಗಂಟೆಯೊಳಗೆ ಬಂಧಿಸಿದ ಪೊಲೀಸರು reporter September 25, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಉಡುಪಿ: ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಲಾಗಿದ್ದ ಬಸ್ ಗೆ ಆಕಸ್ಮಿಕ ಬೆಂಕಿ: ತಪ್ಪಿದ ಭಾರೀ ಅನಾಹುತ reporter September 25, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.