September 8, 2024

ಪುದು ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶ: 2ನೇ ವಾರ್ಡ್’ನಲ್ಲಿ ಎಸ್ಡಿಪಿಐ ಬೆಂಬಲಿತ ಅಭ್ಯರ್ಥಿಗೆ ಗೆಲುವು

0

ಬಂಟ್ವಾಳ: ಇದೇ ತಿಂಗಳ 25ರಂದು ಪುದು ಗ್ರಾಮ ಪಂಚಾಯತ್’ 34 ವಾರ್ಡ್’ಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, 2ನೇ ವಾರ್ಡ್’ನಲ್ಲಿ ಎಸ್’ಡಿಪಿಐ ಬೆಂಬಲಿತ ಅಭ್ಯರ್ಥಿ ಮುಹಮ್ಮದ್ ಶಾಫಿ 444 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ.

ಪೆರಿಮಾರ್ 6ನೇ ವಾರ್ಡ್’ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಹಾಶೀರ್ ಜಯಗಳಿಸಿದ್ದಾರೆ.

ಉಳಿದ ವಾರ್ಡ್’ಗಳ ಮತ ಎಣಿಗೆ ಪ್ರಗತಿಯಲ್ಲಿದೆ.

Leave a Reply

Your email address will not be published. Required fields are marked *

error: Content is protected !!