March 21, 2026

ಶಟಲ್ ಬ್ಯಾಡ್ಮಿಂಟನ್ ಆಟವಾಡುತ್ತಿದ್ದಾಗ ಕುಸಿದು ಬಿದ್ದು ಸಾವು

0
image_editor_output_image-665944118-1677652318754.jpg

ಹೈದರಾಬಾದ್: ಆಟದ ಸಂದರ್ಭದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಮತ್ತೊಂದು ದಾರುಣ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಶ್ಯಾಮ್ ಯಾದವ್ ಎನ್ನುವ ಯುವಕ ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್ ಆಡುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಮಂಗಳವಾರ (ಫೆ.28 ರಂದು) ಸಂಜೆ ಶ್ಯಾಮ್‌ ಯಾದವ್‌ ಹೈದರಾಬಾದ್‌ನ ಲಾಲಾಪೇಟ್ ನಲ್ಲಿರುವ ಪ್ರೊ.ಜಯಶಂಕರ್ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುತ್ತಿದ್ದರು. ಈ ವೇಳೆ ಏಕಾಏಕಿ ಏದುಸಿರು ಬಿಡುತ್ತಾ ಕುಸಿದು ಬಿದ್ದಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!