May 28, 2026

ಇಂದು ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ಚುನಾವಣಾ ಫಲಿತಾಂಶ ಪ್ರಕಟ

0
assembly-election-results-2023-live-bjp-alliance-takes-lead-in-tripura-nagaland-tmc-giving-tough-fight-in-meghalaya.jpg

ನವದೆಹಲಿ: ಮೂರು ಈಶಾನ್ಯ ರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ನಲ್ಲಿ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಿಗ್ಗೆ ಎಂಟು ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ.

ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ತಲಾ 60 ವಿಧಾನಸಭೆ ಸ್ಥಾನಗಳನ್ನು ಹೊಂದಿವೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದೊಳಗೆ ಸೋಲು ಗೆಲುವಿನ ಲೆಕ್ಕಾಚಾರಕ್ಕೆ ತೆರೆ ಬೀಳಲಿದೆ.

Leave a Reply

Your email address will not be published. Required fields are marked *

error: Content is protected !!