May 14, 2026

ಪತ್ನಿ, ಇಬ್ಬರು ಮಕ್ಕಳಿಗೆ ವಿಷ ನೀಡಿ ಕೊಲೆಗೈದ ಪತಿ

0
image_editor_output_image-1369747439-1677755171166.jpg

ಬೆಂಗಳೂರು: ಕ್ಯಾನ್ಸರ್’ನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ವಿಷ ಉಣಿಸಿ ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ ದಾರುಣ ಘಟನೆ ಬೆಂಗಳೂರಿನ ಕೋಣನಕುಂಟೆ ಎಂಬಲ್ಲಿ ನಡೆದಿದೆ.

ನಾಗೇಂದ್ರ ಕೃತ್ಯವೆಸಗಿದಾಗ. ಆತನ ಪತ್ನಿ ವಿಜಯಾ (28), ಪುಟ್ಟ ಮಕ್ಕಳಾದ ನಿಷಾ (7), ದೀಕ್ಷಾ (5) ಮೃತಪಟ್ಟಿದ್ದಾರೆ.

ನಾಗೇಂದ್ರ ಊಟದಲ್ಲಿ ವಿಷ ಬೆರೆಸಿ ಹೆಂಡತಿ ಮತ್ತು ಮಕ್ಕಳನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!