March 11, 2026

ಬಂಟ್ವಾಳ ತಾಲೂಕಿನ ನೂತನ ತಹಶೀಲ್ದಾರ್ ಆಗಿ ಎಸ್.ಬಿ. ಕೂಡಲಿಗಿ ಅಧಿಕಾರ ಸ್ವೀಕಾರ

0
IMG-20230302-WA0033.jpg

ಬಂಟ್ವಾಳ: ಬಂಟ್ವಾಳದ ನೂತನ ತಹಶಿಲ್ದಾರ್ ಆಗಿ ಎಸ್.ಬಿ.ಕೂಡಲಿಗಿ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಬಂಟ್ವಾಳ ತಹಶಿಲ್ದಾರ್ ಆಗಿದ್ದ ದಯಾನಂದ ಅವರನ್ನು ಜಿಲ್ಲಾಧಿಕಾರಿ ಕಚೇರಿಗೆ ವರ್ಗಾಯಿಸಲಾಗಿದೆ. ತೆರವಾದ ಸ್ಥಾನಕ್ಕೆ ಅವರ ಬದಲಿಗೆ ಕೂಡಲಗಿ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದ್ದು, ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!