February 3, 2026

407 ಟೆಂಪೊ, ಸ್ಕೂಟರ್ ನಡುವೆ ಅಪಘಾತ: ಯುವಕ ಮೃತ್ಯು

0
image_editor_output_image-1798241467-1677821212264.jpg

ಉಡುಪಿ: 407 ಟೆಂಪೊ ಹಾಗೂ ಸ್ಕೂಟರ್ ನಡುವಿನ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಕರಾವಳಿ ಬೈಪಸ್ ನಲ್ಲಿ ವರದಿಯಾಗಿದೆ.

ಗಣಪತಿ ಪೈ ಮೃತಪಟ್ಟ ದುರ್ದೈವಿ.

ಗಣಪತಿಯವರು ಕರಾವಳಿ ಬೈಪಸ್ ನಿಂದ ಸಂತೆಕಟ್ಟೆಯತ್ತ ತೆರಳುತ್ತಿದ್ದರು.

ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಸ್ಕೂಟರ್ ನಿಯಂತ್ರಣ ಕಳೆದುಕೊಂಡು ಟೆಂಪೋಗೆ ಡೀಕ್ಕಿಯಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

error: Content is protected !!