February 3, 2026

ಬೇನಾಮಿ ಆಸ್ತಿ ಗಳಿಕೆ ಆರೋಪ:  ಸಚಿವ ಸುನಿಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ದೂರು

0
image_editor_output_image-1419719448-1677823649219.jpg

ಉಡುಪಿ: ಕಾರ್ಕಳದ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬೇನಾಮಿ ಆಸ್ತಿ ಆರೋಪ ಮಾಡಿದ್ದಾರೆ.

ಈ ಸಂಬಂಧ ಜಿಲ್ಲಾಧಿಕಾರಿಗಳು ಹಾಗೂ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಚುನಾವಣೆ ಘೋಷಣೆ ಆಗುವ ಮೊದಲೇ ಕಾರ್ಕಳದಲ್ಲಿ ಮುತಾಲಿಕ್ ಮತ್ತು ಸುನಿಲ್ ಕುಮಾರ್ ನಡುವೆ ಆರೋಪ ಪ್ರತ್ಯಾರೋಪಗಳು ಶುರುವಾಗಿದೆ.

ಎರಡು ತಿಂಗಳಿನಿಂದ ಮುತಾಲಿಕ್ ನಿರಂತರವಾಗಿ ಸುನಿಲ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

ನಕಲಿ ಹಿಂದುತ್ವ, ಭ್ರಷ್ಟಾಚಾರ ಅಂತಾ ಆರೋಪಿಸುತ್ತಿದ್ದವರು ಇದೀಗ ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪ ಮಾಡಿದ್ದಾರೆ

Leave a Reply

Your email address will not be published. Required fields are marked *

error: Content is protected !!