March 21, 2026

ಪುತ್ರನ ಲಂಚ ಪ್ರಕರಣದಲ್ಲಿ ಬೆನ್ನಲ್ಲೇ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

0
image_editor_output_image-286647678-1677833147273.jpg

ಬೆಂಗಳೂರು: ಲಂಚ ಪ್ರಕರಣದಲ್ಲಿ ತಮ್ಮ ಮಗ ಪ್ರಶಾಂತ್ ಮಾಡಾಳ್ ಬಂಧನದ ಬೆನ್ನಲ್ಲೇ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಗುರುವಾರ ನಡೆದ ಲೋಕಾಯುಕ್ತ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ. ಇದು ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ನಡೆದಿರುವ ಷಡ್ಯಂತ್ರವಾಗಿದೆ.

ಆದರೂ ನನ್ನ ಮೇಲೆ ಆರೋಪ ಬಂದಿರುವುದರಿಂದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ(ಕೆಎಸ್‌ಡಿಎಲ್) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!