May 14, 2026

ಪುತ್ತೂರು: ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು

0
IMG-20230305-WA0003.jpg

ಪುತ್ತೂರು: ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಸಂಪ್ಯ ಮಸೀದಿ ಮುಂಭಾಗ ನಡೆದಿದೆ.

ಮೃತರನ್ನು ಪಾಣಾಜೆ ಕೋಟೆ ನಿವಾಸಿ, ಪಾಣಾಜೆ ಸಿ.ಎ. ಬ್ಯಾಂಕ್ ಮ್ಯಾನೇಜರ್ ಲಕ್ಷ್ಮಣ ನಾಯ್ಕ್ ಎಂದು ಗುರುತಿಸಲಾಗಿದೆ.

ಪೊಲೀಸ್ ಜೀಪ್ ಗೆ ಬೈಕ್ ಡಿಕ್ಕಿಯಾಗಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!