May 14, 2026

ನಡುರಸ್ತೆಯಲ್ಲಿ ಗೃಹಿಣಿಯನ್ನು ಚಾಕುವಿನಿಂದ ಇರಿದು ಕೊಲೆ

0
image_editor_output_image1128814199-1678166983487.jpg

ವಿಜಯನಗರ: ಪಾಗಲ್ ಪ್ರೇಮಿಯೊಬ್ಬ ನಡುರಸ್ತೆಯಲ್ಲಿ ಗೃಹಿಣಿಯನ್ನು ಚಾಕುವಿನಿಂದ ಇರಿದು ಕೊಲೆಗೈದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ನಡೆದಿದೆ.

ಪ್ರತಿಭಾ ನಾಗರಾಜ್ (25) ಕೊಲೆಯಾದ ಮಹಿಳೆ ಹಾಗೂ ದುಗ್ಗಾವತಿ ಪಕ್ಕದ ಚಿರಸ್ತಹಳ್ಳಿಯ ನಿವಾಸಿ ಮೂಕಪ್ಪನವರ ಹನುಮಂತ (27) ಕೊಲೆ ಮಾಡಿದ ಆರೋಪಿ.

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದ ದುಗ್ಗಮ್ಮ ದೇವಿ ಜಾತ್ರೆಯಲ್ಲಿ ಈ ಘಟನೆ ನಡೆದಿದೆ. ಜಾತ್ರೆಗೆಂದು ಪ್ರತಿಭಾ ಚಿಕ್ಕಮ್ಮನ ಮನೆಗೆ ಬಂದಿದ್ದಳು.

Leave a Reply

Your email address will not be published. Required fields are marked *

error: Content is protected !!