February 3, 2026

ಪೊಲೀಸರ ಕಾರ್ಯಾಚರಣೆ: 3,905 ಲೀಟರ್ ಮದ್ಯ ವಶ

0
image_editor_output_image750309912-1678253660552.jpg

ಬೆಳಗಾವಿ: ಅಬಕಾರಿ ಇಲಾಖೆಯ ಮಿಂಚಿನ ಕಾರ್ಯಾಚರಣೆ ಮಾಡಿದ್ದು, ರಾಜ್ಯ ವಿಧಾನಸಭೆ ಚುನಾವಣೆಗೆ ಭಾರೀ ಪ್ರಮಾಣದಲ್ಲಿ ಅಕ್ರಮ ಮದ್ಯ ಸಂಗ್ರಹ ಯತ್ನಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಗೋವಾ ದಿಂದ ಕರ್ನಾಟಕಕ್ಕೆ ಸಾಗಿಸಲಾಗುತ್ತಿದ್ದ ಅಪಾರ ಪ್ರಮಾಣದ ಮದ್ಯವನ್ನು ಅಬಕಾರಿ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

ಜಿಲ್ಲೆಯ ಖಾನಾಪುರ ತಾಲೂಕಿನ ಮೊದೆಕೊಪ್ಪ ಕ್ರಾಸ್ ಬಳಿ ಅಬಕಾರಿ ಇಲಾಖೆಯಿಂದ ದಾಳಿ ನಡೆಸಲಾಗಿದ್ದು 67,73 ಲಕ್ಷ ಮೌಲ್ಯದ 3905 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!