February 3, 2026

ವಿಟ್ಲ ಸಬ್ ರಿಜಿಸ್ಟ್ರಾರ್ ಕಚೇರಿಯ ರಿಜಿಸ್ಟ್ರಾರ್ ಬಿ.ಬಾಲಕೃಷ್ಣ ನಿಧನ

0
image_editor_output_image-1185269424-1678261078688

ವಿಟ್ಲ: ವಿಟ್ಲ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ  ಸಬ್ ರಿಜಿಸ್ಟ್ರಾರ್ ಆಗಿದ್ದ  ಬಿ.ಬಾಲಕೃಷ್ಣ(58) ಅವರು ಅನಾರೋಗ್ಯದಿಂದ ನಿಧನರಾದರು.

ಕಳೆದ ಹಲವು ಸಮಯಗಳಿಂದ ವಿಟ್ಲದ ವಿಟ್ಲ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ  ಸಬ್ ರಿಜಿಸ್ಟ್ರಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.‌
ಅನಾರೋಗ್ಯ ಕಾರಣಕ್ಕಾಗಿ ಕರ್ತವ್ಯಕ್ಕೆ ರಜೆ ಹಾಕಿದ್ದರು. ಹತ್ತು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!