ಕ್ರೈಂ ಸುದ್ದಿ ನಮ್ಮ ರಾಜ್ಯ ಹಾಸ್ಟೆಲ್ನಲ್ಲೇ ನೇಣು ಬಿಗಿದುಕೊಂಡು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ reporter March 9, 2023 0 ದಾವಣಗೆರೆ: ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲಿನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ವರ್ಷಿತಾ (18) ಮೃತ ವಿದ್ಯಾರ್ಥಿನಿ. ವರ್ಷಿತಾ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದು, ಹಾಸ್ಟೆಲ್ ವಾರ್ಡನ್ ಹಾಗೂ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ. Post navigation Previous: ಬೀದಿ ಬದಿಯಲ್ಲಿ ಹೊಡೆದಾಡಿಕೊಂಡ ಯುವತಿಯರು: ವೀಡಿಯೊ ವೈರಲ್Next: ಉಡುಪಿ ಮಠದ ಬಗ್ಗೆ ಮಿಥುನ್ ರೈ ಹೇಳಿಕೆಗೆ ಪೇಜಾವರಶ್ರೀ ಪ್ರತಿಕ್ರಿಯಿಸಿದ್ದು ಹೀಗೆ… More Stories ನಮ್ಮ ಕರಾವಳಿ ನಮ್ಮ ರಾಜ್ಯ ಕಾವೇರಿ ವನ್ಯಧಾಮದ ಶಾಗ್ಯ ಅರಣ್ಯದಲ್ಲಿ ಮೂವರು ಬೇಟೆಗಾರರ ಮೇಲೆ ಎನ್ಕೌಂಟರ್: admin August 15, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ admin August 15, 2026 0 ನಮ್ಮ ರಾಜ್ಯ ಗುಟ್ಕಾ-ಪಾನ್ ಮಸಾಲಾ ಬ್ಯಾನ್ ಆಗಿ ಎರಡೇ ದಿನಕ್ಕೆ ಆದೇಶ ಹಿಂಪಡೆದ ಸರ್ಕಾರ admin August 14, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.