February 3, 2026

ಮೇ ಮೊದಲ ವಾರದಲ್ಲಿ ದ್ವಿತೀಯ PUC ಪರೀಕ್ಷೆಯ ಫಲಿತಾಂಶ ಪ್ರಕಟ: ಸಚಿವ ಬಿ.ಸಿ. ನಾಗೇಶ್

0
image_editor_output_image-538499611-1678344628981.jpg

ತುಮಕೂರು: ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ತಿಪಟೂರಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.

Leave a Reply

Your email address will not be published. Required fields are marked *

error: Content is protected !!