ಚರ್ಚ್ ಮೇಲೆ ಗುಂಡಿನ ದಾಳಿ 7 ಮಂದಿ ಸಾವು: ಹಲವರಿಗೆ ಗಾಯ
ಬರ್ಲಿನ್: ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ 7 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ಜರ್ಮನಿಯ ಹ್ಯಾಮ್‍ಬರ್ಗ್‍ನ ಯೆಹೋವ್‌ನ ವಿಟ್‍ನೆಸ್ ಚರ್ಚ್‍ನಲ್ಲಿ ನಡೆದಿದೆ.