May 14, 2026

BJP, ಪ್ರಧಾನಿ ನರೇಂದ್ರ ಮೋದಿಗೆ ನನ್ನ ಬೆಂಬಲ: ಸಂಸದೆ ಸುಮಲತಾ ಅಂಬರೀಶ್

0
image_editor_output_image-1428662266-1678437246504.jpg

ಮಂಡ್ಯ: ಇಂದಿನಿಂದ ಬಿಜೆಪಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ನನ್ನ ಬೆಂಬಲ ನೀಡುತ್ತೇನೆ ಎಂದು ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಘೋಷಣೆ ಮಾಡಿದರು.

ಮೋದಿ ನಾಯಕತ್ವ ನಂಬಿದ್ದೇನೆ. ದೇಶವಿದೇಶದಲ್ಲಿ ತಲೆ ಎತ್ತಿ ನಾನು ಭಾರತೀಯ ಎಂದು ಕರೆಸಿಕೊಳ್ಳುವ ಮಟ್ಟಕ್ಕೆ ಬಂದಿದೆ ಎಂದರು.

ಹಿತೈಷಿಗಳನ್ನು ಕೇಳಿ ಈ ನಿರ್ಧಾರ ಕೈಗೊಂಡಿದ್ದೇನೆ. ಅಂಬರೀಶ್ ಇದ್ದರೂ ಇದನ್ನು ಬೆಂಬಲಿಸುತ್ತಿದ್ದರು ಎಂದು ಸುಮಲತಾ ಹೇಳಿದರು.

Leave a Reply

Your email address will not be published. Required fields are marked *

error: Content is protected !!