February 3, 2026

ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ತಾಯಿ ಸ್ನೇಹಲತಾ ನಿಧನ

0
IMG-20230312-WA0007.jpg

ನವದೆಹಲಿ: ಬಾಲಿವುಟ್ ನಟಿ ಮಾಧುರಿ ದೀಕ್ಷಿತ್ ಅವರ ತಾಯಿ ಸ್ನೇಹಲತಾ ದೀಕ್ಷಿತ್(91) ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಈ

ಮಾಧುರಿ ದೀಕ್ಷಿತ್ ಮತ್ತು ಅವರ ಪತಿ ಶ್ರೀರಾಮ್ ನೆನೆ ಅವರು ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಇನ್ನು ಮುಂಬೈನ ವರ್ಲಿ ಪ್ರದೇಶದಲ್ಲ, ಸ್ನೇಹಲತಾ ದೀಕ್ಷಿತ್ ಅವರ ಅಂತಿಮ ವಿಧಿವಿಧಾನಗಳು ಮಧ್ಯಾಹ್ನ 3-4 ರ ನಡುವೆ ವೈಕುಂಠ ಧಾಮದಲ್ಲಿ ನಡೆಯಲಿವೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!