March 22, 2026

ಕಾಸರಗೋಡು: ಆಟೋ ರಿಕ್ಷಾ ಚಾಲಕ ಮನೆ ಸಮೀಪ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

0
image_editor_output_image-1392628541-1678686513846.jpg

ಕಾಸರಗೋಡು: ಆಟೋ ರಿಕ್ಷಾ ಚಾಲಕ ನೋರ್ವ ಮನೆ ಸಮೀಪ ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬದಿಯಡ್ಕ ಸಮೀಪದ ಪಳ್ಳ ತ್ತಡ್ಕ ದಲ್ಲಿ ನಡೆದಿದೆ.

ಕುಡ್ಪ oಗುಯಿ ಕಡಾರ್ ಪ ಳ್ಳ ದ ಅಬ್ದುಲ್ ಸಲಾಂ (27) ಮೃತ ಪಟ್ಟ ವರು.

ನಾಪತ್ತೆಯಾ ದು ದ ರಿಂದ ಶೋಧ ನಡೆಸಿದಾಗ ಮನೆ ಸಮೀಪದ ಮರ ವೊಂದರಲ್ಲಿ ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಬದಿಯಡ್ಕ ಪೊಲೀಸರು ಮಹಜರು ನಡೆಸಿ ದ್ದು ,ಕಾಸರಗೋಡು ಜನರಲ್ ಆಸ್ಪತ್ರೆ ಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಾಯಿತು.

ಸಾಮಾಜಿಕ ಚಟು ವಟಿಕೆ ಗಳಲ್ಲಿ ಸಕ್ರಿಯ ರಾಗಿದ್ದರು

Leave a Reply

Your email address will not be published. Required fields are marked *

error: Content is protected !!