February 4, 2026

ಉರುಳಿ ಬಿದ್ದ ಖಾಸಗಿ ಬಸ್: 20ಕ್ಕೂ ಹೆಚ್ಚು ಜನರಿಗೆ ಗಾಯ

0
image_editor_output_image-78343105-1678688750566.jpg

ದಾವಣಗೆರೆ: ಖಾಸಗಿ ಬಸ್ ಉರುಳಿ ಬಿದ್ದ ಪರಿಣಾಮ ಸುಮಾರು 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ದಾವಣಗೆರೆ ನಗರದ ಹೊರ ವಲಯದ ಬೇತೂರ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ದಾವಣಗೆರೆಯಿಂದ ಜಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಎಲೆಬೇತೂರು ಸಮೀಪ ಸೇತುವೆಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ.

ಘಟನೆಯಲ್ಲಿ ಬಹುತೇಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಬ್ಬ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!