March 12, 2026

ತೆರೆದ ಕೊಳವೆ ಬಾವಿಗೆ ಬಿದ್ದು 5 ವರ್ಷದ ಬಾಲಕ ಮೃತ್ಯು

0
image_editor_output_image-1624168692-1678770649923.jpg

ಮಹಾರಾಷ್ಟ್ರ: ತೆರೆದ ಕೊಳವೆ ಬಾವಿಗೆ ಬಿದ್ದಿದ್ದ 5 ವರ್ಷದ ಬಾಲಕ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯಲ್ಲಿ ನಡೆದಿದೆ.

ವರ್ಷದ ಸಾಗರ್ ಬುಧ ಬರೇಲಾ ಸೋಮವಾರ ಸಂಜೆ 4 ಗಂಟೆಯ ವೇಳೆಗೆ ( ಮಾ.13 ರಂದು) ಜಮೀನವೊಂದರಲ್ಲಿ ತೆರೆದ ಕೊಳವೆ ಬಿದ್ದಿದ್ದಾರೆ.

ಈ ವಿಚಾರ ಅಧಿಕಾರಿಗಳಿಗೆ ತಲುಪುತ್ತಿದ್ದಂತೆ ಎನ್‌ ಡಿಆರ್‌ ಎಫ್‌ ರಕ್ಷಣಾ ಸಿಬ್ಬಂದಿ ತಕ್ಷಣ ಕಾರ್ಯಾಚರಣೆಗೆ ಇಳಿದಿದ್ದಾರೆ.

ಆ್ಯಂಬುಲೆನ್ಸ್, ಆಕ್ಸಿಜನ್‌, ವೈದ್ಯರು ಎಲ್ಲರೂ ಘಟನಾ ಸ್ಥಳದಲ್ಲಿದ್ದು ಬಾಲಕನ ಚಲನವಲನವನ್ನು ಗಮನಿಸಿ ಆತನಿಗೆ ಕೃತಕ ಆಕ್ಸಿಜನ್‌ ನೆರವನ್ನು ನೀಡಿದ್ದಾರೆ

Leave a Reply

Your email address will not be published. Required fields are marked *

You may have missed

error: Content is protected !!