February 4, 2026

ಸುಳ್ಯ: ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಪಿಕಪ್ ವಾಹನ

0
image_editor_output_image-1964527114-1678785710280.jpg

ಸುಳ್ಯ:ಪಿಕಪ್ ವಾಹನವೊಂದು ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಸುಳ್ಯದ ಅರಂತೋಡು ಸಮೀಪ ಸಂಭವಿಸಿದೆ.

ಪಿಕಪ್ ವಾಹನದಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ .

ಸುಳ್ಯದಿಂದ ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದ ವಾಹನ ಇದಾಗಿದೆ. ಘಟನಾ ಸ್ಥಳದಲ್ಲಿ ಸ್ಥಳೀಯರು ಸೇರಿದ್ದು ಪಿಕಪ್ ವಾಹನವನ್ನು ರಸ್ತೆಗೆ ತರಲು ಪ್ರಯತ್ನಿಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!