September 26, 2026

7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

0
image_editor_output_image-264207544-1678955671776.jpg

ತಿರುವನಂತಪುರಂ: 7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ಉಪ್ಪುತಾರ ಪಂಚಾಯತ್‌ನ ಕೈತಪಾಠಲ್ ನಲ್ಲಿ ಗುರುವಾರ ( ಮಾ.16 ರಂದು) ಮುಂಜಾನೆ ನಡೆದಿದೆ.

ತಾಯಿ ಲಿಜಿ (38) ಮತ್ತು ಆಕೆಯ ಮಗ ಬೆನ್ ಟಾಮ್ (7) ಮೃತರು.

 

ಒಂದು ದಿನದ ಹಿಂದೆಯಷ್ಟೇ ಲಿಜಿ ಅವರ 28 ದಿನದ ನವಜಾತ ಶಿಶು ಹಾಲು ಕುಡಿಯುವಾಗ ಉಸಿರುಗಟ್ಟಿ ಮೃತಪಟ್ಟಿದೆ. ಬುಧವಾರವೇ ಮಗುವಿನ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ನೆರವೇರಿಸಿದ್ದಾರೆ.

ಅದೇ ದುಃಖದಲ್ಲಿ ಮೌನವಾಗಿಯೇ ಇದ್ದ ಲಿಜಿ ತನ್ನ ಮನೆಯವರು ಗುರುವಾರ ಚರ್ಚ್‌ ಗೆಂದು ಹೋಗುವಾಗ, ಲಿಜಿ ಹಾಗೂ ಮಗ ಇಬ್ಬರು ಚರ್ಚ್‌ಗೆ ಹೋಗದೆ ಮನೆಯಲ್ಲೇ ಇದ್ದರು.

Leave a Reply

Your email address will not be published. Required fields are marked *

You may have missed

error: Content is protected !!