ಕ್ರೈಂ ಸುದ್ದಿ ನಮ್ಮ ಕರಾವಳಿ ಕಲ್ಲಡ್ಕ: ರೈಲಿನಡಿಗೆ ಬಿದ್ದು ಯುವಕ ಸಾವು reporter March 17, 2023 0 ಕಲ್ಲಡ್ಕ: ರೈಲಿನಡಿಗೆ ಬಿದ್ದು ಯುವಕ ಮೃತಪಟ್ಟ ದಾರುಣ ಘಟನೆ ಇಂದು ಬೆಳಗ್ಗೆ ನಡೆದಿದೆ. ಗೋಳ್ತಮಜಲು ಎಂಬಲ್ಲಿ ಈ ಘಟನೆ ನಡೆದಿದೆ. ಮಾಣಿ ನಿವಾಸಿ ಅರ್ಜುನ್ (26) ಮೃತಪಟ್ಟ ದುರ್ದೈವಿ. ಈ ಅಪಘಾತಕ್ಕೆ ಮೂಲ ಕಾರಣ ಏನೆಂದು ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ. Post navigation Previous: ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದಿದ್ದ ಇಂಜಿನಿಯರ್: 4 ವರ್ಷ ಶಿಕ್ಷೆ, 26.50 ಲಕ್ಷ ರೂ. ದಂಡNext: ಕಲ್ಲಡ್ಕ: ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು More Stories ನಮ್ಮ ಕರಾವಳಿ ವಿಟ್ಲ: ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಭಾರ ಎತ್ತುವ ಸ್ಪರ್ಧೆ -2026: ಸೈಂಟ್ ರೀಟಾ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ admin September 1, 2026 0 ನಮ್ಮ ಕರಾವಳಿ ಮೂಡುಬಿದಿರೆ: ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 6 ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ admin September 1, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಪುತ್ತೂರು: ದರ್ಬೆ ಗಲಾಟೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು; ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು admin September 1, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.