ನಮ್ಮ ಕರಾವಳಿ ಕಲ್ಲಡ್ಕ: ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು reporter March 17, 2023 0 ಕಲ್ಲಡ್ಕ: ರೈಲು ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಅರ್ಜುನ್ ಮೃತ ಯುವಕ. ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ಘಟನೆ ನಡೆದಿದೆ. ಯಾವ ರೀತಿಯಲ್ಲಿ ಘಟನೆ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ. ಘಟನಾ ಸ್ಥಳಕ್ಕೆ ರೈಲ್ವೆ ಪೋಲೀಸರು ಭೇಟಿ ನೀಡಿದ್ದಾರೆ. Post navigation Previous: ಕಲ್ಲಡ್ಕ: ರೈಲಿನಡಿಗೆ ಬಿದ್ದು ಯುವಕ ಸಾವುNext: ಮದುವೆಯಾಗಿ ಮೂರೇ ದಿನಕ್ಕೆ ಪತಿ ಪರಾರಿ: ದೂರು ದಾಖಲು More Stories ನಮ್ಮ ಕರಾವಳಿ ವಿಟ್ಲ: ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಭಾರ ಎತ್ತುವ ಸ್ಪರ್ಧೆ -2026: ಸೈಂಟ್ ರೀಟಾ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ admin September 1, 2026 0 ನಮ್ಮ ಕರಾವಳಿ ಮೂಡುಬಿದಿರೆ: ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 6 ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ admin September 1, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಪುತ್ತೂರು: ದರ್ಬೆ ಗಲಾಟೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು; ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು admin September 1, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.