May 14, 2026

ಪುತ್ತೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

0
image_editor_output_image-261532875-1679043835698.jpg

ಪುತ್ತೂರು : ಗ್ರಾಮಾಂತರ ಠಾಣಾ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.

ಪುತ್ತೂರು ನಿವಾಸಿ ಅಬೂಬಕ್ಕರ್ ಸಿದ್ದಿಕ್ ಬಂಧಿತ ಆರೋಪಿ. ಈತ ಕಾರಿನಲ್ಲಿ ಗ್ರಾಹಕರಿಗೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಆರೋಪಿಯಿಂದ ಸುಮಾರು ರೂ. 27,000/- ಮೌಲ್ಯದ 670 ಗ್ರಾಂ. ಗಾಂಜಾ ಮತ್ತು ಸುಮಾರು ರೂ. 70,000/- ಮೌಲ್ಯದ ಕಾರನ್ನು ವಶಪಡಿಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!