ಕ್ರೈಂ ಸುದ್ದಿ ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: ಲಾರಿ ಢಿಕ್ಕಿ, ಸ್ಕೂಟರ್ ಸವಾರರು ಸ್ಥಳದಲ್ಲೇ ಸಾವು reporter March 18, 2023 0 ಮಂಗಳೂರು: ಲಾರಿಯ ಅತಿವೇಗಕ್ಕೆ ಸ್ಕೂಟರ್ ಸವಾರರು ಲಾರಿಯಡಿಗೆ ಬಿದ್ದು ಅಪ್ಪಚ್ಚಿಯಾದ ಘಟನೆ ಇಂದು ಮಧ್ಯಾಹ್ನ ನಗರದ ನಂತೂರ್ ಸರ್ಕಲ್ ನಲ್ಲಿ ನಡೆದಿದೆ. ಡಿಯೋ ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ಇಬ್ಬರು ಸಾವನ್ನಪ್ಪಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. Post navigation Previous: ಮಂಗಳೂರು: ದುಬೈನಿಂದ ಅಕ್ರಮವಾಗಿ ಕಳ್ಳಸಾಗಾಣಿಕೆ: 90 ಲಕ್ಷ ರೂ. ಮೌಲ್ಯದ ಚಿನ್ನ ವಶNext: ನಂತೂರು: ರಸ್ತೆ ಅಪಘಾತಕ್ಕೆ ತಂದೆ-ಮಗಳು ಸಾವು, More Stories ನಮ್ಮ ಕರಾವಳಿ ವಿಟ್ಲ: ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಭಾರ ಎತ್ತುವ ಸ್ಪರ್ಧೆ -2026: ಸೈಂಟ್ ರೀಟಾ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ admin September 1, 2026 0 ನಮ್ಮ ಕರಾವಳಿ ಮೂಡುಬಿದಿರೆ: ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 6 ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ admin September 1, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಪುತ್ತೂರು: ದರ್ಬೆ ಗಲಾಟೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು; ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು admin September 1, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.