February 2, 2026

ವಿಟ್ಲ: ಬೋರುವೆಲ್ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ: ಓರ್ವ ಸಾವು

0
IMG-20230318-WA0003.jpg

ವಿಟ್ಲ: ಬೋರ್ ವೆಲ್ ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ವಿಟ್ಲದ ಕಾಶಿಮಠದಲ್ಲಿ ನಡೆದಿದೆ.

ಘಟನೆಯಲ್ಲಿ ಉಕ್ಕುಡ ಆಲಂಗಾರು ನಿವಾಸಿ ರಂಜಿತ್ ಮೃತಪಟ್ಟವರು.

ವಿಟ್ಲ ಕಡೆಯಿಂದ ಉಕ್ಕುಡ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಎದುರಿನಿಂದ ಬಂದ ಬೋರ್ ವೆಲ್ ಲಾರಿ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಅಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!