February 1, 2026

ಕಾಸರಗೋಡು: ವಿವಾಹ ನಿಶ್ಚಯವಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ

0
image_editor_output_image-987887674-1679156400350

ವಿವಾಹ ನಿಶ್ಚಯವಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುಲ್ಲೂರು ಪೆರಿಯದಲ್ಲಿ ನಡೆದಿದೆ.

ಚಾಲಿಂಗಾಲ್ ನ ಸಂಶುದ್ದೀನ್ ರವರ ಪುತ್ರಿ ಫಾತಿಮಾ (18) ಮೃತಪಟ್ಟವಳು.

ಮನೆಯವರು ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಘಟನೆ ನಡೆದಿದ್ದು , ಮನೆಯವರು ಮರಳಿ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಅಂಬಲತ್ತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!