September 26, 2026

ಕಾಪು: ಓವರ್ಟೇಕ್ ಭರದಲ್ಲಿ ಡಿವೈಡರ್ ಮೇಲೇರಿದ ಖಾಸಗಿ ಬಸ್

0
IMG-20230319-WA0013.jpg

ಕಾಪು: ಎರಡು ಬಸ್ಸುಗಳ ಓವರ್ಟೇಕ್ ಭರದಲ್ಲಿ ಬಸ್ಸೊಂದು ಡಿವೈಡರ್ ಮೇಲೇರಿದ ಘಟನೆ ಉಚ್ಚಿಲ ಸಮಿಪದ ಮೂಲೂರು ವೆಸ್ಟ್‌ಕೋಸ್ಟ್ ನರ್ಸರಿ ಬಳಿ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುವ ಒಂದೇ ಹೆಸರಿನ ಎರಡು ಬಸ್ಸುಗಳು ಓವರ್ಟೇಕ್ ಮಾಡಿಕೊಂಡು ಬಂದು ಮೂಳೂರು ಬಳಿ ಸರ್ವಿಸ್ ರಸ್ತೆಯ ಪಕ್ಕದ ಡಿವೈಡರ್ ಮೇಲೇರಿದೆ.

 

ಇನ್ನು ಘಟನೆಯಿಂದ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಸ್ಥಳಕ್ಕೆ ಕಾಪು ಪೋಲಿಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!