February 2, 2026

ಸುಳ್ಯ: ಮಾದಕ ವಸ್ತು ಸಾಗಾಟ: ಓರ್ವ ಪೊಲೀಸರ ವಶಕ್ಕೆ

0
IMG-20230319-WA0012.jpg

ಸುಳ್ಯ: ಅಕ್ರಮವಾಗಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಸುಳ್ಯ ಕಸಬಾ ಗ್ರಾಮದ ಕಬೀರ್‌‌ ಎಸ್‌ ಎ (36) ಎಂದು ಗುರುತಿಸಲಾಗಿದೆ.

ಇನ್ನು ಬಂಧಿತ ಆರೋಪಿಯಿಂದ 44.ಗ್ರಾಂ ಎಂಡಿಎಂಎ, 2 ಮೊಬೈಲ್ ಫೋನ್, ಒಂದು ಕಾರು, ಒಂದು ತೂಕ ಮಾಪಕ ವಶಪಡಿಸಿಕೊಳ್ಳಲಾಗಿದೆ.

ಸುಳ್ಯ ಪೊಲೀಸ್ ಠಾಣೆಯಲ್ಲಿ ಒಂದು ಮಾದಕ ವಸ್ತು ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!