February 2, 2026

ಪುಲ್ವಾಮಾದಲ್ಲಿ ಬಸ್ ಪಲ್ಟಿ: ನಾಲ್ವರು ಮೃತ್ಯು, 28 ಮಂದಿಗೆ ಗಾಯ

0
IMG-20230319-WA0019.jpg

ಜಮ್ಮು ಮತ್ತು ಕಾಶ್ಮೀರ: ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ದಕ್ಷಿಣ ಕಾಶ್ಮೀರ ಜಿಲ್ಲೆಯ ಬರ್ಸೂ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್​ ಪಲ್ಟಿಯಾಗಿ 4 ಮಂದಿ ಮೃತಪಟ್ಟಿದ್ದು, 28 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಬಿಹಾರ ಮೂಲದ ನಾಲ್ವರು ಮೃತಪಟ್ಟಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಪುಲ್ವಾಮಾ ಡೆಪ್ಯುಟಿ ಕಮಿಷನರ್ (ಡಿಸಿ) ಬಸೀರ್ ಉಲ್ ಹಕ್ ಪ್ರತಿ ಸಂತ್ರಸ್ತರ ಕುಟುಂಬಕ್ಕೆ ತಲಾ 1 ಲಕ್ಷ ರೂ. ಸಹಾಯವನ್ನು ಘೋಷಿಸಿದ್ದಾರೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!