March 22, 2026

ರಸ್ತೆ ದಾಟುತ್ತಿದ್ದಾಗ ಬೈಕ್‌ ಢಿಕ್ಕಿ: ಬಾಲಕ ಮೃತ್ಯು

0
image_editor_output_image-579225137-1679289311483.jpg

ಉತ್ತರಾಖಂಡ್: ರಸ್ತೆ ದಾಟುತ್ತಿದ್ದ 9 ವರ್ಷದ ಬಾಲಕನಿಗೆ ಬೈಕ್‌ ಢಿಕ್ಕಿ ಹೊಡೆದು, ಬಾಲಕ ಮೃತಪಟ್ಟ ಘಟನೆ ಉತ್ತರಾಖಂಡದ ಅಗಸ್ತ್ಯಮುನಿ ನಗರ ಪ್ರದೇಶದ ಬುನಿಯಾಡಿ ವಾರ್ಡ್‌ನಲ್ಲಿರುವ ದೇವನಗರದಲ್ಲಿ ಭಾನುವಾರ ಮಧ್ಯಾಹ್ನ( ಮಾ. 19 ರಂದು ) ನಡೆದಿದೆ

ದೇವರಾಜ್ (9) ಮೃತ ಬಾಲಕ. ಬಾಲಕ ದೇವರಾಜ್‌ ಬುನಿಯಾಡಿಯಲ್ಲಿ ನಡೆಯುತ್ತಿದ್ದ ಸತ್ಸಂಗ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅಂಗಡಿಗೆಂದು ರಸ್ತೆ ದಾಟಲು ಹೋಗಿದ್ದಾನೆ.

ಕಿರಿದಾದ ರಸ್ತೆಯಲ್ಲಿ ವೇಗವಾಗಿ ಬಂದ ಬೈಕ್‌ ರಸ್ತೆಯನ್ನು ದಾಟಲು ಓಡಿ ಹೋಗುತ್ತಿದ್ದ ಬಾಲಕನಿಗೆ ಢಿಕಿ ಹೊಡೆದಿದೆ. ಪರಿಣಾಮ ಬಾಲಕ ಕೆಲ ದೂರ ಎಸೆಯಲ್ಪಟ್ಟಿದ್ದಾನೆ.

Leave a Reply

Your email address will not be published. Required fields are marked *

error: Content is protected !!